5-ಜಿಲ್ಲಾ ವಿಶೇಷ ತರಬೇತಿ ಕಾರ್ಯಕ್ರಮ 2025-2026
ಮುಂಡಗೋಡ ತಾಲೂಕಿನ ಎಲ್ಲ ಸಹಕಾರ ಸಂಘ/ಬ್ಯಾಂಕುಗಳ ಅಧ್ಯಕ್ಷರು,ಉಪಾಧ್ಯಕ್ಷರು,ಮುಖ್ಯ ಕಾರ್ಯನಿರ್ವಾಹಕರು ಹಾಗೂ ಯಶಸ್ವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವ ಸಿಬ್ಬಂದಿಗಳಿಗೆ ಒಂದು ದಿನದ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ
ದಿನಾಂಕ: 29/01/2026 ಬೆಳಿಗ್ಗೆ:10.00 ಗಂಟೆಗೆ.
ಸ್ಥಳ:ಶ್ರೀ ಬಸವೇಶ್ವರ ಕೋ-ಆಪ್ ಕ್ರೆಡಿಟ್ ಸಹಕಾರ ಸಂಘ ನಿ., ಮೈನಳ್ಳಿ,ಶಾಖೆ:ಮುಂಡಗೋಡ ಸಭಾಭವನ

